ಹಂಸಭಾವಿ: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹಂಸಭಾವಿಯಲ್ಲಿ ತಲೆಯ ಮೇಲೆ ತೆಂಗಿನಕಾಯಿ ಬಿದ್ದು 11 ತಿಂಗಳ ಮಗು ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.
ತನ್ವಿತ್ ಮಲ್ಲಿಕಾರ್ಜುನ ವಾಲ್ಮೀಕಿ ಮೃತ ಮಗು. ಸೋಮವಾರ ಬೆಳಿಗ್ಗೆ ಎಂದಿನಂತೆ ಮಗು ಆಟವಾಡುತ್ತಾ ಮನೆಯಿಂದ ಹೊರಗೆ ಬಂದಾಗ ಮರದಲ್ಲಿದ್ದ ತೆಂಗಿನಕಾಯಿ ಮಗುವಿನ ತಲೆಯ ಮೇಲೆ ಬಿದ್ದಿದೆ.
ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ, ಚಿಕಿತ್ಸೆ ಫಲಿಸದೇ ಮಗು ಸಂಜೆ ವೇಳೆಯಲ್ಲಿ ಮೃತಪಟ್ಟಿದೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment