ಮಂಗಳೂರು: 2021 ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆಯ ಕುರಿತು ರಾಜ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅಧ್ಯಕ್ಷತೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಸಭೆ ನಡೆಯಿತು.
ಪರಿಶೀಲನಾ ಸಭೆಯಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಮುಂಗಾರು ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆಬೀಜಗಳ ಲಭ್ಯತೆ ಹಾಗೂ ಪೂರ್ವ ಸಿದ್ಧತೆ ಕುರಿತು ಸಭೆ ನಡೆಸಲಾಗಿದೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
Post a Comment