ಮಂಗಳೂರು: BASF ಸಂಸ್ಥೆ ಸಾಮಾಜಿಕ ಬದ್ಧತಾ ನಿಧಿಯಡಿ ನೀಡಿದ ಕಂಪ್ಯೂಟರ್ ಮತ್ತು ಸ್ಕ್ಯಾನಿಂಗ್ & ಪ್ರಿಂಟರ್ ಅನ್ನು ಶಾಸಕರಾದ ಡಾ. ಭರತ್ ವೈ ಶೆಟ್ಟಿ ಅವರು ಸುರತ್ಕಲ್ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಮಂಗಳವಾರ ಹಸ್ತಾಂತಿಸಿದರು.
ಈ ಸಂದರ್ಭದಲ್ಲಿ BASF ಅಸಿಸ್ಟೆಂಟ್ ಎಚ್ ಆರ್ ಸಂತೋಷ್ ಪೈ, ಎಚ್ ಆರ್ ಹೆಡ್ ನಟರಾಜ್, ಮನಪಾ ಸದಸ್ಯರುಗಳಾದ ಸರಿತಾ ಶಶಿಧರ್, ವರುಣ್ ಚೌಟ, ಶ್ವೇತಾ ಪೂಜಾರಿ, ಲಕ್ಷ್ಮೀ ಶೇಖರ್ ದೇವಾಡಿಗ, ಶಂಶಾದ್, ಮಾಜಿ ಕಾರ್ಪೊರೇಟರ್ ಗುಣಶೇಖರ್ ಶೆಟ್ಟಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಭರತ್ ರಾಜ್ ಕೃಷ್ಣಾಪುರ, ಪಕ್ಷದ ಮುಖಂಡರಾದ ರಾಘವೇಂದ್ರ ಶೆಣೈ, ದಿನಕರ್ ಇಡ್ಯಾ, ರಾಜೇಶ್ ಮುಕ್ಕ, ಪ್ರತ್ವಿರಾಜ್,ಇತರರು ಉಪಸ್ಥಿತರಿದ್ದರು.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment