ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸೇವೆಯೇ ಸಂಘಟನೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

ಸೇವೆಯೇ ಸಂಘಟನೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ


ಮಂಗಳೂರು: ಭಾರತೀಯ ಜನತಾ ಪಾರ್ಟಿ, ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಅಂಗವಾಗಿ ಮಹಾ ಶಕ್ತಿಕೇಂದ್ರ ಸುರತ್ಕಲ್ ನಗರ 1 ವತಿಯಿಂದ ಸೇವೆಯೇ ಸಂಘಟನೆ ಅಭಿಯಾನದ ಭಾಗವಾಗಿ ಸುರತ್ಕಲ್ ವೀರಭದ್ರ ದುರ್ಗಾ ಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿ, ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮಹೇಶ್ ಮೂರ್ತಿ ಸುರತ್ಕಲ್ ಉಪಸ್ಥಿತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. 

ಮಂಡಲದ ಮತ್ತು ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು ಮತ್ತು ಸದಸ್ಯರು, ಮೋರ್ಚಾಗಳ ಪ್ರಮುಖರು, ಶಕ್ತಿಕೇಂದ್ರ ಪ್ರಮುಖರು, ಸಹಪ್ರಮುಖರು, ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಕಾರ್ಯಕರ್ತರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.


0 تعليقات

إرسال تعليق

Post a Comment (0)

أحدث أقدم