ಅಖಂಡ ಭಾರತದ ಏಕತೆಗೆ ಶ್ರಮಿಸಿದ ಸ್ವತಂತ್ರ ಭಾರತದ ಮೊದಲನೇ ಸರ್ವಪಕ್ಷ ಸರ್ಕಾರದ ಕೈಗಾರಿಕಾ ಮಂತ್ರಿಯಾಗಿದ್ದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿಯಂದು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಚೇರಿಯಲ್ಲಿ ಪುಷ್ಪಾರ್ಚನೆ ನಡೆಸಿ ಇವರ ಸವಿನೆನಪಿಗಾಗಿ ವೃಕ್ಷಾರೋಪಣ ಕಾರ್ಯಕ್ರಮದ ಮೂಲಕ ಸಸಿ ನಡೆಯಲಾಯಿತು.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق