ಬೆಳ್ತಂಗಡಿ: ಸಾರಿಗೆ ಇಲಾಖೆ ವತಿಯಿಂದ ಬೆಳ್ತಂಗಡಿಯ ಟೂರಿಸ್ಟ್ ಕ್ಯಾಬ್ ಚಾಲಕರಿಗೆ ಕೋವಿಡ್ ಶಿಲ್ಡ್ ಲಸಿಕೆ ನೀಡುವ ಕಾರ್ಯಕ್ರಮ ಬೆಳ್ತಂಗಡಿಯ ಧರ್ಮಸ್ಥಳ ಮಂಜುನಾಥ ಕಲಾ ಭವನದಲ್ಲಿ ಇಂದು ನಡೆಯಿತು. ಒಟ್ಟು 102 ಜನ ಕ್ಯಾಬ್ ಚಾಲಕರಿಗೆ ಕೋವಿಡ್ ಶಿಲ್ಡ್ ಲಸಿಕೆ ನೀಡಲಾಯಿತು.
ಈ ವೇಳೆ ಹಿರಿಯ ಮೋಟಾರು ವಾಹನ ನಿರೀಕ್ಷ ಚರಣ್.ಕೆ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
Post a Comment