ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಲ್ಮಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಪೂರ್ಣ ಬಂದ್

ಕಲ್ಮಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಪೂರ್ಣ ಬಂದ್


 

ಮುಂಡಾಜೆ: ಕಲ್ಮಂಜ ಗ್ರಾ.ಪಂ. ವ್ಯಾಪ್ತಿಯ ಅಂಗಡಿ, ಮುಂಗಟ್ಟುಗಳನ್ನು ಜೂ.15ರ ಬೆಳಿಗ್ಗೆ 9ಗಂಟೆಯಿಂದ ಜೂ.24ರ ಬೆಳಿಗ್ಗೆ 9ಗಂಟೆ ತನಕ ಸಂಪೂರ್ಣ ಬಂದ್ ಮಾಡಲು ತೀರ್ಮಾನಿಸಲಾಗಿದೆ.

ಜೂ.14ರಂದು ನಡೆದ ಪಂಚಾಯತ್ ಸಭೆಯಲ್ಲಿ ಇಲ್ಲಿನ ವರ್ತಕರು ಸ್ವಯಂ ಪ್ರೇರಿತರಾಗಿ ಈ ನಿರ್ಧಾರ ತೆಗೆದುಕೊಂಡಿದ್ದು, ಗ್ರಾ.ಪಂ ಅಧ್ಯಕ್ಷ ಶ್ರೀಧರ, ಪಿಡಿಒ ಇಮ್ತಿಯಾಜ್,ಸದಸ್ಯರು ಹಾಗೂ ವರ್ತಕರು ಉಪಸ್ಥಿತರಿದ್ದರು.

ಗ್ರಾಮದಲ್ಲಿ ಸದ್ಯ 43 ಸಕ್ರಿಯ ಪ್ರಕರಣಗಳಿದ್ದು, ಹಾಲು ಉತ್ಪಾದಕರ ಸಂಘ,ಸಹಕಾರಿ ಸಂಘ,ಪಡಿತರ ಅಂಗಡಿ,ಆರೋಗ್ಯ, ಇತ್ಯಾದಿ ಅಗತ್ಯ ಸೇವೆ ಗಳಿಗೆ ವಿನಾಯಿತಿ ಇದೆ.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


0 Comments

Post a Comment

Post a Comment (0)

Previous Post Next Post