ಬಂದಾರು ಗ್ರಾಮ ಪಂಚಾಯತಿನಲ್ಲಿ ಕೋವಿಡ್ 19 ಗ್ರಾಮ ಪಂಚಾಯತ್ ಮಟ್ಟದ ಕಾರ್ಯಪಡೆಯ ಸಭೆ ಇಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ ಗೌಡ ಇವರು ವಹಿಸಿದ್ದರು.
ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ಉಪಸ್ಥಿತರಿದ್ದರು. ಗ್ರಾಪಂ ಸದಸ್ಯರು ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾಹಿತಿ ನೀಡಿದರು.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment