ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅತಿ ಹೆಚ್ಚು ಕೊರೊನಾ ಪ್ರಕರಣಗಳಿರುವ ಗ್ರಾಪಂ ವ್ಯಾಪ್ತಿಗಳಲ್ಲಿ ಸೀಲ್‌ಡೌನ್‌: ಜಿಲ್ಲಾಧಿಕಾರಿ ಆದೇಶ

ಅತಿ ಹೆಚ್ಚು ಕೊರೊನಾ ಪ್ರಕರಣಗಳಿರುವ ಗ್ರಾಪಂ ವ್ಯಾಪ್ತಿಗಳಲ್ಲಿ ಸೀಲ್‌ಡೌನ್‌: ಜಿಲ್ಲಾಧಿಕಾರಿ ಆದೇಶ



ಬೆಳ್ತಂಗಡಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿರುವ ಪ್ರದೇಶಗಳನ್ನು ಸೀಲ್ ಡೌನ್ ಮಾಡುವಂತೆ ದ. ಕ ಜಿಲ್ಲಾಧಿಕಾರಿ ರಾಜೇಂದ್ರ ಕೆ. ವಿ ಆದೇಶ ಹೊರಡಿಸಿದ್ದಾರೆ.


ಈ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ 17 ಗ್ರಾಮ ಸೀಲ್ ಡೌನ್ ಆಗಿದ್ದು, ತಾಲೂಕಿನ 8 ಗ್ರಾಮ ಪಂಚಾಯತ್ ಸೀಲ್ ಡೌನ್‌ ಮಾಡಲಾಗಿದೆ.


ನೆರಿಯಾ, ಉಜಿರೆ, ಲಾಯಿಲ, ಮಾಲಾಡಿ, ಚಾರ್ಮಾಡಿ, ನಾರಾವಿ, ಕೊಯ್ಯೂರು, ಮಿತ್ತಬಾಗಿಲು ಗ್ರಾ.ಪಂ ವ್ಯಾಪ್ತಿ ಸೀಲ್ ಡೌನ್‌ ಮಾಡಿದ್ದು, ಜೂ.14 ರಿಂದ ಜೂ. 21 ವರೆಗೆ ಸೀಲ್ ಡೌನ್ ಜಾರಿ ಇರಲಿದೆ.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post