ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಸಂಸ್ಮರಣೆ

ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಸಂಸ್ಮರಣೆ

 


ಮಂಗಳೂರು: ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಬಲಿದಾನ್ ದಿವಸ್ ಅಂಗವಾಗಿ ಮಂಗಳೂರು ನಗರ ಉತ್ತರ ಮಂಡಲ ವತಿಯಿಂದ ಮಳಲಿ ಬಡಗುಳಿಪಾಡಿ ಬಾಕಿಮಾರ್ ಮನೆಯಲ್ಲಿ ವೃಕ್ಷಾರೋಹಣ ಕಾರ್ಯಕ್ರಮದಲ್ಲಿ ಸಸಿ ನೆಡುವ ಮೂಲಕ ಅರ್ಥಗರ್ಭಿತವಾಗಿ ಆಚರಿಸಲಾಯಿತು. ದೀಪ ಬೆಳಗಿಸುವ ಮೂಲಕ ಮಂಗಳೂರು ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ಉತ್ತರ ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಬೊಂದೆಲ್, ಗುರುಪುರ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಸೋಹನ್ ಅತಿಕಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಪಂಚಾಯತ್ ಅಧ್ಯಕ್ಷ ನೋಣಯ್ಯ ಕೋಟ್ಯಾನ್ ಹಾಗೂ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم