ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೆಳ್ತಂಗಡಿ ತಾಲೂಕಿಗೆ ಸರಕಾರದಿಂದ 5 ಆಕ್ಸಿಜನ್ ಕಾನ್ಸಂಟ್ರೇಟರ್‌ಗಳ ಹಸ್ತಾಂತರ

ಬೆಳ್ತಂಗಡಿ ತಾಲೂಕಿಗೆ ಸರಕಾರದಿಂದ 5 ಆಕ್ಸಿಜನ್ ಕಾನ್ಸಂಟ್ರೇಟರ್‌ಗಳ ಹಸ್ತಾಂತರ



ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಉಪ ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್ ನಾರಾಯಣ್ ಅವರು ಬೆಳ್ತಂಗಡಿ ತಾಲೂಕಿನ ಜನರ ಆರೋಗ್ಯದ ಹಿತದೃಷ್ಟಿಯಿಂದ 5 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಶಾಸಕರಾದ ಹರೀಶ್ ಪೂಂಜ ರವರಿಗೆ ಹಸ್ತಾಂತರಿಸಿದರು.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم