ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾರವಾರ ಜಿಲ್ಲಾ ಪಂಚಾಯತ್ ನಲ್ಲಿ ಅಗ್ನಿ ದುರಂತ; ವಸ್ತು ಗಳಿಗೆ ಹಾನಿ; ಅಪಾರ ನಷ್ಟ

ಕಾರವಾರ ಜಿಲ್ಲಾ ಪಂಚಾಯತ್ ನಲ್ಲಿ ಅಗ್ನಿ ದುರಂತ; ವಸ್ತು ಗಳಿಗೆ ಹಾನಿ; ಅಪಾರ ನಷ್ಟ


ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜಿಲ್ಲಾ ಪಂಚಾಯತ್ ನಲ್ಲಿ ಕಳೆದ ರಾತ್ರಿ ಅಗ್ನಿ ದುರಂತದಿಂದ  ವಸ್ತುಗಳು ಹಾನಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.

ಘಟನೆ ನಡೆದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾದರು.

ಸುಮಾರು 7 ಲಕ್ಷ ರೂ. ಮೌಲ್ಯದ ವಸ್ತುಗಳು ಹಾನಿಗೀಡಾಗಿವೆ ಎಂಬ ಮಾಹಿತಿ ದೊರಕಿದೆ.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


0 تعليقات

إرسال تعليق

Post a Comment (0)

أحدث أقدم