الصفحة الرئيسيةನಿಧನ ಮಾಜಿ ಕಂಬಳ ಓಟಗಾರ ಕಕ್ಯಪದವು ಜಯಶೆಟ್ಟಿ ಕಿಂಜಾಲು ನಿಧನ byharshitha -يونيو 27, 2021 0 ಪುಂಜಾಲಕಟ್ಟೆ: ಮಾಜಿ ಕಂಬಳ ಓಟಗಾರ, ಧಾರ್ಮಿಕ, ಸಹಕಾರಿ ಮುಂದಾಳು ಉಳಿಗ್ರಾಮದ ಕಕ್ಯಪದವು, ಕಿಂಜಾಲು ನಿವಾಸಿ ಜಯ ಶೆಟ್ಟಿ ಕಿಂಜಾಲು(65) ವರ್ಷ ಪ್ರಾಯದ ಅವರು ಅಸೌಖ್ಯದಿಂದ ಜೂ.27ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.
إرسال تعليق