ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹುಬ್ಬಳ್ಳಿ: ಚಾಲಕನಿಗೆ ಮೂರ್ಛೆ ರೋಗ, ಸರಣಿ ಅಪಘಾತ

ಹುಬ್ಬಳ್ಳಿ: ಚಾಲಕನಿಗೆ ಮೂರ್ಛೆ ರೋಗ, ಸರಣಿ ಅಪಘಾತ


ಹುಬ್ಬಳ್ಳಿ: ವಾಹನ‌ ಚಾಲನೆ ಮಾಡುವಾಗ ಚಾಲಕನಿಗೆ ಮೂರ್ಛೆ ರೋಗ ಬಂದು ಸರಣಿ ಅಪಘಾತ ಸಂಭವಿಸಿದ ಘಟನೆಯೊಂದು ಹುಬ್ಬಳ್ಳಿ ಏರ್​ಪೋರ್ಟ್​ ಬಳಿ ನಡೆದಿದೆ.


ಪಾಲಿಕೆ‌ ಕಸ ಸಂಗ್ರಹಿಸುವ ವಾಹನ ಚಾಲಕನಿಗೆ ವಾಹನ ಚಾಲನೆ ಮಾಡುವಾಗಲೇ ಮೂರ್ಛೆ ರೋಗ ಕಾಣಿಸಿಕೊಂಡಿದ್ದು, ಇದರಿಂದ ನಿಯಂತ್ರಣ ತಪ್ಪಿದ ವಾಹನ ರಸ್ತೆ ಪಕ್ಕದಲ್ಲಿದ್ದ ಬೈಕ್​ಗಳಿಗೆ ಡಿಕ್ಕಿಯಾಗಿದೆ.


ಈ ಘಟನೆಯಲ್ಲಿ ಎಂಟು ಬೈಕ್​ಗಳು ಜಖಂಗೊಂಡಿದ್ದು, ಅದೃಷ್ಟವಶಾತ್ ಬೈಕ್​ ಬಳಿ ಯಾರೂ ಇಲ್ಲದ ಕಾರಣ ಅನಾಹುತ ​ತಪ್ಪಿದೆ.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم