ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಡಬ; ವಾಹನ ತಪಾಸಣೆ ವೇಳೆ ಗೂಡ್ಸ್ ವಾಹನ ಡಿಕ್ಕಿ; ದ್ವಿಚಕ್ರ ಸವಾರ ಸಾವು

ಕಡಬ; ವಾಹನ ತಪಾಸಣೆ ವೇಳೆ ಗೂಡ್ಸ್ ವಾಹನ ಡಿಕ್ಕಿ; ದ್ವಿಚಕ್ರ ಸವಾರ ಸಾವು

 


ಕಡಬ: ವಾಹನ ತಪಾಸಣೆಯ ವೇಳೆಯಲ್ಲಿ ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಯೊಂದು ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ನಡೆದಿದೆ.


ಮೃತ ದ್ವಿಚಕ್ರ ಸವಾರನನ್ನು ಆತೂರು ಬೈಲು ನಿವಾಸಿ ಹ್ಯಾರಿಸ್ (33) ವರ್ಷದವನೆಂದು ಗುರುತಿಸಲಾಗಿದೆ. 


ಆತ ತನ್ನ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಾಹನವನ್ನು ತಡೆದಿದ್ದಾರೆ.


ಈ ವೇಳೆ ದಾಖಲಾತಿ ತೆಗೆದುಕೊಂಡು ರಸ್ತೆ ದಾಟುವ ವೇಳೆ ಟಾಟಾ ಏಸ್ ಗೂಡ್ಸ್ ವಾಹನವು ಡಿಕ್ಕಿ ಹೊಡೆದ ಕಾರಣ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರು.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم