ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮುಜುಂಗಾವು ವಿದ್ಯಾಪೀಠಕ್ಕೆ ಕೇರಳ ಸರಕಾರದ ಅಂಗೀಕಾರ

ಮುಜುಂಗಾವು ವಿದ್ಯಾಪೀಠಕ್ಕೆ ಕೇರಳ ಸರಕಾರದ ಅಂಗೀಕಾರ


 

ಕುಂಬಳೆ: ಮುಜುಂಗಾವಿನ ಶ್ರೀ ಭಾರತೀ ವಿದ್ಯಾಪೀಠಕ್ಕೆ ಕೇರಳ ಸರಕಾರವು 2019-20 ನೇ ಶೈಕ್ಷಣಿಕ ಸಾಲಿನಿಂದ ಅನ್ವಯಿಸುವಂತೆ ಅಂಗೀಕಾರವನ್ನು ನೀಡಿ ಆದೇಶವನ್ನು ಹೊರಡಿಸಿದೆ.


ಇಲ್ಲಿ  ಆಂಗ್ಲ ಮಾಧ್ಯಮದಲ್ಲಿ ತರಗತಿಗಳು ನಡೆಯುತ್ತಿದ್ದು ಈ ಅಂಗೀಕಾರಕ್ಕಾಗಿ ಸಂಬಂಧ ಪಟ್ಟಂತೆ ಶ್ರಮಿಸಿದ ಎಲ್ಲರಿಗೂ, ಹಾಗೂ ಸರಕಾರಕ್ಕೆ ವಿದ್ಯಾಲಯದ ಆಡಳಿತ ಸಮಿತಿಯು ಕೃತಜ್ಞತೆಗಳನ್ನು ಸಲ್ಲಿಸಿದೆ.

ವರದಿ: ವಿಜಯಾ ಸುಬ್ರಹ್ಮಣ್ಯ, ಕುಂಬಳೆ


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم