ಕೊಡಗು: ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಒಂದೇ ಕಾರಣದಿಂದ ಮದ್ಯ ವ್ಯಸನಿಯೊಬ್ಬ ತನ್ನ ಕಾಲನ್ನು ತಾನೇ ಕಡಿದುಕೊಂಡಿದ್ದಾನೆ. ಈ ಘಟನೆ ಕೊಡಗು ಜಿಲ್ಲೆ ಅಮ್ಮತ್ತಿ ಕಾರ್ಮಾಡು ಗ್ರಾಮದಲ್ಲಿ ನಡೆದಿದೆ.
ಮಂಜುನಾಥ್(40) ವರ್ಷ ಕಾಲು ಕಡಿದುಕೊಂಡ ವ್ಯಕ್ತಿ. ಬಲಗಾಲಿನ ಪಾದವನ್ನೇ ಕತ್ತರಿಸಿಕೊಂಡಿದ್ದಾನೆ. ಈತ ಮನೆಯಲ್ಲಿ ತಾಯಿ ಜತೆ ವಾಸವಿದ್ದ. ಕಾಲು ಕತ್ತರಿಸಿ ಕೈಯಲ್ಲಿ ಹಿಡಿದಿದ್ದ, ಇದೀಗ ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಮಡಿಕೇರಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق