ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ



ಬೆಳ್ತಂಗಡಿ: ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಜೂ.30 ರಂದು ನಡೆಯಿತು.


ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ ಸುಧಾಕರ್ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ಹರೀಶ್ ಪೂಂಜ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ತಾಲೂಕು ಆರೋಗ್ಯಧಿಕಾರಿ ಡಾ| ಕಲಾಮಧು, ತಹಶೀಲ್ದಾರ್ ಮಹೇಜ್ ಜೆ, ಕೊಕ್ಕಡ ಗ್ರಾ.ಪಂ ಅಧ್ಯಕ್ಷ ಯೋಗೀಶ್ ಆಲಂಬಿಲ, ಗ್ರಾ.ಪಂ ಉಪಾಧ್ಯಕ್ಷೆ ಪವಿತ್ರ, ಜಿ.ಪಂ ಮಾಜಿ ಸದಸ್ಯ ಕೊರಗಪ್ಪ ನಾಯಕ, ಗ್ರಾ.ಪಂ ಸದಸ್ಯರು, ಸಿಬ್ಬಂದಿ ವರ್ಗ, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗ ಮುಂತಾದವರು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم