ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಪರಿಹಾರ: ಅರ್ಜಿ ಸಲ್ಲಿಕೆ ಅಭಿಯಾನಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

ರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಪರಿಹಾರ: ಅರ್ಜಿ ಸಲ್ಲಿಕೆ ಅಭಿಯಾನಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

ಬಂಗ್ರಕೂಳೂರು ವಾರ್ಡ್ 16 ರಲ್ಲಿ



ಮಂಗಳೂರು: ಕೋವಿಡ್ 2ನೇ ಅಲೆಯ ಲಾಕ್ ಡೌನ್ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಸರಕಾರವು ರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ನೀಡುವ ರೂಪಾಯಿ 3000/-ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವ ಸೇವಾಕಾರ್ಯಕ್ಕೆ ಬಂಗ್ರಕೂಳೂರು ವಾರ್ಡಿನ ಮನಪಾ ಸದಸ್ಯರಾದ ಕಿರಣ್ ಕುಮಾರ್ ರವರ ಕೋಡಿಕಲ್ ನಲ್ಲಿರುವ ಜನಸೇವಾ ಕಛೇರಿಯಲ್ಲಿ ಇಂದು ಮಂಗಳೂರು ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಉತ್ತರ ಮಂಡಲ ಬಿಜೆಪಿ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಸಹ ಸಂಚಾಲಕರಾದ ಧೀರೇಶ್ ಕೊಲ್ಯ, ಶಕ್ತಿಕೇಂದ್ರ ಪ್ರಮುಖರಾದ ಉಮೇಶ್ ಮಲರಾಯಸಾನ, ಹರಿಪ್ರಸಾದ್ ಶೆಟ್ಟಿ, ಬೂತ್ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post