ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕೊಳಂಬೆ ಗ್ರಾಮದ ಸೌಹಾರ್ದ ನಗರದಲ್ಲಿ ಗ್ರಾಮ ವಿಕಾಸ ಯೋಜನೆಯ 5 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಗರಡಿಮನೆ ಕಾಮಗಾರಿಯ ಪ್ರಗತಿಯನ್ನು ಇಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸಕರೊಂದಿಗೆ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ವಿಶ್ವನಾಥ ಶೆಟ್ಟಿ,ಮಂಡಲ ಉಪಾಧ್ಯಕ್ಷರಾದ ಅಮೃತಲಾಲ್ ಡಿಸೋಜ, ಸುಧಾಕರ ಕೊಳಂಬೆ, ಪಂಚಾಯತ್ ಸದಸ್ಯರಾದ ಅನಿಲ್ ಭಟ್, ಶ್ರೀಮತಿ ವಿಜಯಾ ಹಾಗೂ ಪ್ರಮುಖರಾದ ಹರೀಶ್ ಶೆಟ್ಟಿ, ಮುರಳೀಧರ್ ಶೆಟ್ಟಿ, ರಮಾನಾಥ, ಶಿವಪ್ಪ ಬಂಗೇರ ಉಪಸ್ಥಿತರಿದ್ದರು.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment