ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಎಂಡೋಸಲ್ಫಾನ್ ಪೀಡಿತರು, ಅಂಗನವಾಡಿ ಕಾರ್ಯರ್ತೆಯರು, ಛಾಯಾಗ್ರಾಹಕರಿಗೆ ಪರಿಹಾರ: ಸಿಎಂಗೆ ಹರೀಶ್ ಪೂಂಜ ಮನವಿ

ಎಂಡೋಸಲ್ಫಾನ್ ಪೀಡಿತರು, ಅಂಗನವಾಡಿ ಕಾರ್ಯರ್ತೆಯರು, ಛಾಯಾಗ್ರಾಹಕರಿಗೆ ಪರಿಹಾರ: ಸಿಎಂಗೆ ಹರೀಶ್ ಪೂಂಜ ಮನವಿ



ಬೆಳ್ತಂಗಡಿ: ಕೋವಿಡ್ -19 ಎರಡನೇ ಅಲೆಯ ನಿಯಂತ್ರಣಕ್ಕಾಗಿ ಲಾಕ್ಡೌನ್ ಮುಂದುವರೆಸಿದ ಹಿನ್ನಲೆಯಲ್ಲಿ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ರಾಜ್ಯದ ಇತರ ಭಾಗದಲ್ಲಿರುವ ಎಂಡೋಲ್ಫಾನ್ ಪೀಡಿತರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ  ಮುತುವರ್ಜಿ ವಹಿಸಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಮುಖ್ಯಮಂತ್ರಿ ಬಿ.ಎಸ್. ಯಡ್ಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.


ಜೊತೆಗೆ ಕೊರೋನ ಸಂಕಷ್ಟದ ಈ ಸಂದರ್ಭದಲ್ಲಿ ಕೊರೋನ ವಾರಿಯರ್ ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗವಾಡಿ ಕಾರ್ಯಕರ್ತೆಯರಿಗೆ ಮತ್ತು ಲಾಕ್ಡೌನ್ ಪರಿಣಾಮವಾಗಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಫೋಟೋಗ್ರಾಫರ್ ಗಳಿಗೂ ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಇದೇ ಸಂದರ್ಭದಲ್ಲಿ  ಶಾಸಕರು ಮನವಿ ಮಾಡಿದರು.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post