ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಜಿರೆ ಕೋವಿಡ್ ಸ್ಪಂದನಾ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಉಜಿರೆ ಕೋವಿಡ್ ಸ್ಪಂದನಾ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ



ಉಜಿರೆಯ ಶಾರದಾ ಮಂಟಪದಲ್ಲಿರುವ ಭಾರತೀಯ ಜನತಾ ಪಾರ್ಟಿಯ ಕೋವಿಡ್-19 ಸ್ಪಂದನಾ ಕೇಂದ್ರ ಹಾಗೂ ಸೇವಾಭಾರತಿಯ ಸೇವಾ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಮಂಗಳವಾರ ಭೇಟಿ ನೀಡಿದರು. ಇಲ್ಲಿನ ಅಗತ್ಯ ವ್ಯವಸ್ಥೆಗಳ ಕುರಿತು ಮಾತನಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಉಜಿರೆ ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ಗ್ರಾಪಂ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ತೀಕ್ಷಿತ್ ದಿಡುಪೆ, ಶಿವಪ್ರಸಾದ್, ಸಂತೋಷ್ ಅತ್ತಾಜೆ, ಸುಪ್ರೀತ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم