ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಾಲಾಡಿ ಗ್ರಾ.ಪಂ. ವತಿಯಿಂದ ವಿಕಲ ಚೇತನರ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ

ಮಾಲಾಡಿ ಗ್ರಾ.ಪಂ. ವತಿಯಿಂದ ವಿಕಲ ಚೇತನರ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ



ಮಾಲಾಡಿ: ಮಾಲಾಡಿ ಗ್ರಾಮ‌ ಪಂಚಾಯತ್ ವತಿಯಿಂದ ಶೇ 5ರ ನಿಧಿಯಿಂದ ವಿಕಲ ಚೇತನರ ಕುಟುಂಬಗಳಿಗೆ ಆಹಾರ ಸಾಮಾಗ್ರಿ ಇರುವ ಕಿಟ್ ಅನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಬೇಬಿ ಸುಸ್ಸಾನ ಇವರ ನೇತೃತ್ವದಲ್ಲಿ ವಿತರಿಸಲಾಯಿತು.

ಈ ಸಂಧರ್ಭದಲ್ಲಿ ಉಪಾಧ್ಯಕ್ಷರಾದ  ದಿನೇಶ್ ಡಿ ಕರ್ಕೇರಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ರಾಘವೇಂದ್ರ ಪಾಟೀಲ್ ಕಾರ್ಯದರ್ಶಿ ಯವರಾದ ಯಶೋಧರ ಶೆಟ್ಟಿ ಮತ್ತು ಸರ್ವ ಸದಸ್ಯರು ಹಾಗೂ ವಿಕಲಚೇತನರ ಪುನರ್ವಸತಿ ಕಾರ್ಯಕರ್ತೆ ಕುಮಾರಿ ದಿವ್ಯಶ್ರೀ, ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم