ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ - ಅರ್ಜಿ ಆಹ್ವಾನ

ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ - ಅರ್ಜಿ ಆಹ್ವಾನ




ಮಂಗಳೂರು:- ಪ್ರಸ್ತುತ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಆಯ್ಕೆ ಪಕ್ರಿಯೆಯನ್ನು ಆನ್‍ಲೈನ್ ವ್ಯವಸ್ಥೆಯ ಮೂಲಕ ನಿರ್ವಹಿಸಲು ಇಲಾಖೆಯು ತೀರ್ಮಾನಿಸಿದ್ದು, ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲಾಖಾ ವೆಬ್‍ಸೈಟ್ http://www.schooleducation.kar.nic.in http://www.nationalawardtoteachers.education.gov.in/Login.aspx ರಲ್ಲಿ ಪಡೆಯಬಹುದು.  



ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ದೂ. ಸಂಖ್ಯೆ: 0824-2451239 ನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 تعليقات

إرسال تعليق

Post a Comment (0)

أحدث أقدم