ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೆಂಗಳೂರು ;ಮಾಜಿ ಕಾರ್ಪೊರೇಟರ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಹತ್ಯೆ

ಬೆಂಗಳೂರು ;ಮಾಜಿ ಕಾರ್ಪೊರೇಟರ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಹತ್ಯೆ

 


ಬೆಂಗಳೂರು :  ಬೆಳ್ಳಂಬೆಳಗ್ಗೆ ಮಾಜಿ ಕಾರ್ಪೋರೇಟರ್ ರೇಖಾ ಕದೀರೇಶ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.


ಬೆಂಗಳೂರಿನ ಛಲವಾದಿ ಪಾಳ್ಯದ ಮಾಜಿ ಕಾರ್ಪೋರೇಟರ್ ರೇಖಾ ಕದೀರೇಶ್ ಅವರನ್ನು ಛಲವಾದಿ ಪಾಳ್ಯದ ಪ್ಲವರ್ ಗಾರ್ಡನ್ ಬಳಿ ದುಷ್ಕರ್ಮಿಗಳು ಮನೆಯಿಂದ ಹೊರಗೆ ಕರೆದು ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ.


ಗಾಯಾಳು ರೇಖಾ ಕದೀರೇಶ್ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು.


ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

0 تعليقات

إرسال تعليق

Post a Comment (0)

أحدث أقدم