ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪಡುಬಿದ್ರಿ; ಕಾರುಗಳ ಡಿಕ್ಕಿ, ಪ್ರಯಾಣಿಕರು ಪಾರು

ಪಡುಬಿದ್ರಿ; ಕಾರುಗಳ ಡಿಕ್ಕಿ, ಪ್ರಯಾಣಿಕರು ಪಾರು



ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಡಿವೈಡರ್ ಬಳಿ ಟೂರಿಸ್ಟ್ ಮತ್ತು ಖಾಸಗಿ ಕಾರಿನ ನಡುವೆ ಅಪಘಾತ ಸಂಭವಿಸಿದೆ.


ಈ ಅಪಘಾತದಿಂದ ಎರಡೂ ಕಾರುಗಳು ಜಖಂಗೊಂಡಿದೆ. ಚಾಲಕರು ಮತ್ತು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪಡುಬಿದ್ರಿ ಪೊಲೀಸ್ ಠಾಣಾ ಪಿಎಸ್‌ಐ ದಿಲೀಪ್ ಗೌಡ ಮತ್ತು ಸಿಬ್ಬಂದಿ ಆಗಮಿಸಿ, ಪರಿಶೀಲನೆ ನಡೆಸಿದರು.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم