ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಗರ್ಡಾಡಿ ಗ್ರಾಮದ ಕಾಣೇಲು ನಿವಾಸಿ ಭೋಜ ಎಂಬವರ ಮನೆಗೆ ಮಂಗಳವಾರ ಪುಂಜಾಲಕಟ್ಟೆ ಉಪನಿರೀಕ್ಷಕಿ ಸೌಮ್ಯ, ಜೆ. ಪೊಲೀಸರೊಂದಿಗೆ ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟ ಪತ್ತೆ ಮಾಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
42,356 ರೂ. ಮೌಲ್ಯದ 58.68 ಲೀ. ಮದ್ಯ, 82.53 ಲೀ ಬಿಯರ್ ಹಾಗೂ ನಗದು ರೂ. 14,125 ಆರೋಪಿಯಿಂದ ವಶಪಡಿಸಿಕೊಂಡಿದ್ದು ಆರೋಪಿ ಪರಾರಿಯಾಗಿದ್ದಾರೆ.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق