ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಎಂಡೋಸಲ್ಫಾನ್ ಸಂತ್ರಸ್ತರಿಗೆ ರಾಜ ಕೇಸರಿ ಟ್ರಸ್ಟ್‌ನಿಂದ ಗಾಲಿ ಕುರ್ಚಿ ಹಸ್ತಾಂತರ

ಎಂಡೋಸಲ್ಫಾನ್ ಸಂತ್ರಸ್ತರಿಗೆ ರಾಜ ಕೇಸರಿ ಟ್ರಸ್ಟ್‌ನಿಂದ ಗಾಲಿ ಕುರ್ಚಿ ಹಸ್ತಾಂತರ

 


ಉಜಿರೆ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಶ್ರೀ ಶ್ರೀ ಅಮ್ಮ ಮಂತ್ರದೇವತೆ ಸಾನಿಧ್ಯ ಕಟ್ಟೆಮಾರ್ ಇದರ ಆಡಳಿತ ಮುಖ್ಯಸ್ಥ ಮನೋಜ್ ಕಟ್ಟೆಮಾರ್ ಅವರ ಹುಟ್ಟಿದ ಹಬ್ಬದ ದಿನದಂದು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಗಾಲಿ ಕುರ್ಚಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿಯ ಸಂಸ್ಥಾಪಕ ದೀಪಕ್ ಜಿ, ತಾಲೂಕು ಅಧ್ಯಕ್ಷ ಕಾರ್ತಿಕ್, ಉಜಿರೆ ಗ್ರಾಮ ಪಂಚಾಯತ್ ಸದಸ್ಯ ಗುರು ಕೋಟ್ಯಾನ್, ಸಮಾಜಸೇವಕ ಜಯಪ್ರಕಾಶ್ ಕನ್ಯಾಡಿ, ನಾಗೇಶ್ ಬಿ, ಉಮೇಶ್, ಸುಪ್ರೀತ್ ಇವರು ಉಪಸ್ಥಿತರಿದ್ದರು.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 Comments

Post a Comment

Post a Comment (0)

Previous Post Next Post