ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಂಡೆಗೆ ಡಿಕ್ಕಿ ಹೊಡೆದ ಲಾರಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಂಡೆಗೆ ಡಿಕ್ಕಿ ಹೊಡೆದ ಲಾರಿ


ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ವಿದ್ಯಾಗಿರಿ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಂಡೆಗೆ ಢಿಕ್ಕಿ ಹೊಡೆದಿರುವ ಘಟನೆಯೊಂದು ಗುರುವಾರ ನಡೆದಿದೆ. ಈ ಘಟನೆಯಲ್ಲಿ ಲಾರಿ ಚಾಲಕ ಹಾಗೂ ನಿರ್ವಾಹಕ ಗಾಯಗೊಂಡಿದ್ದಾರೆ.


ಶಿವಮೊಗ್ಗದಿಂದ ಪುತ್ತೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯಾಗಿದ್ದು, ಇದೀಗ ಲಾರಿಯನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿದರು.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم