ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 SCDCC ಬ್ಯಾಂಕಿನಿಂದ ಪತ್ರಕರ್ತರಿಗೆ ಕಿಟ್ ವಿತರಣೆ; ಶಾಸಕ ಡಾ.ಭರತ್ ಶೆಟ್ಟಿ ಭಾಗಿ

SCDCC ಬ್ಯಾಂಕಿನಿಂದ ಪತ್ರಕರ್ತರಿಗೆ ಕಿಟ್ ವಿತರಣೆ; ಶಾಸಕ ಡಾ.ಭರತ್ ಶೆಟ್ಟಿ ಭಾಗಿ



ಮಂಗಳೂರು: SCDCC ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮ ಮಂಗಳವಾರ ಕೊಡಿಯಾಲ್ ಬೈಲ್ ಕೇಂದ್ರ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ, SCDCC ಅಧ್ಯಕ್ಷರಾದ ರಾಜೇಂದ್ರ ಕುಮಾರ್, ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم