ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸ್ಮಾರ್ಟ್ ಕ್ಲಾಸ್ ಉದ್ಘಾಟನೆ; ಉಚಿತ ಟ್ಯಾಬ್ಲೆಟ್ ಶಾಸಕ ಡಾ.ಭರತ್ ಶೆಟ್ಟಿ ವಿತರಣೆ

ಸ್ಮಾರ್ಟ್ ಕ್ಲಾಸ್ ಉದ್ಘಾಟನೆ; ಉಚಿತ ಟ್ಯಾಬ್ಲೆಟ್ ಶಾಸಕ ಡಾ.ಭರತ್ ಶೆಟ್ಟಿ ವಿತರಣೆ

 


ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕಾವೂರಿನಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಮಾರ್ಟ್ ಕ್ಲಾಸ್ ಕೊಠಡಿಯ ಉದ್ಘಾಟನೆ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಗಳನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ವಿತರಿಸಿದರು.


ಶಾಸಕರ ಜೊತೆಗೆ ಉಪಮೇಯರ್ ಸುಮಂಗಲಾ ರಾವ್, ಮಹಾ ನಗರ ಪಾಲಿಕೆ ಸದಸ್ಯರುಗಳಾದ ಲೋಹಿತ್ ಅಮೀನ್, ಕಿರಣ್ ಕೊಡಿಕಲ್, ಶರತ್ ಕುಮಾರ್, ಹಾಗೂ ಕಾಲೇಜು ಪ್ರಾಂಶುಪಾಲರು, ಶಿಕ್ಷಕರು,ಮಕ್ಕಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು


0 Comments

Post a Comment

Post a Comment (0)

Previous Post Next Post