ಮಾಗಡಿ: ತಾಲ್ಲೂಕಿನ ತಿಪ್ಪಸಂದ್ರ ಹೋಬಳಿಯ ಮುರುಡೇಗೌಡನಪಾಳ್ಯ ದಲ್ಲಿ ಬಾಲಕನಿಗೆ ಹಾವು ಕಚ್ಚಿದ ಪರಿಣಾಮ ಬಾಲಕ ಅಸ್ವಸ್ಥಗೊಂಡಿದ್ದಾನೆ.
ತೋಟದಲ್ಲಿ ಕೆಲಸ ಮಾಡುತ್ತಿದ್ದ ತನ್ನ ತಂದೆ ರಮೇಶ್ ಅವರನ್ನು ನೋಡಲು ಹೋದ ಹೇಮಂತ್ (8) ವರ್ಷದ ಬಾಲಕನಿಗೆ ನಾಗರ ಹಾವು ಕಚ್ಚಿದೆ.
ಇದರಿಂದಾಗಿ ಅಸ್ವಸ್ಥಗೊಂಡ ಬಾಲಕನಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದುರು.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment