ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆಯಾಗುವ ಸಂಭವ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆಯಾಗುವ ಸಂಭವ

 


ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ರಾಜ್ಯದಲ್ಲಿ ಇದೀಗ ಮತ್ತೆ ಮುಂಗಾರು ಆರಂಭಗೊಂಡಿದ್ದು, ಜೂನ್ 30 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ.


 ಜೂನ್ 28 ರಿಂದ 2 ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.


ಗುಡುಗು ಸಿಡಿಲು ಸಹಿತ ಭಾರೀ ಮಳೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಜೂನ್ 27 ರಿಂದ 30 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ

0 تعليقات

إرسال تعليق

Post a Comment (0)

أحدث أقدم