ಉಜಿರೆ: ಉಜಿರೆ ಗ್ರಾಮ ಪಂಚಾಯತ್ ನ ಕೋವಿಡ್ 19 ಮುಂಜಾಗ್ರತಾ ಕಾರ್ಯಕ್ರಮದಡಿಲ್ಲಿ ಪಂಚಾಯತ್ ವ್ಯಾಪ್ತಿಯ ಟಾಸ್ಕ್ ಪೋರ್ಸ್ ಸಭೆ ಜೂನ್ 7 ರಂದು ಪಂಚಾಯತ್ ಸುವರ್ಣ ಸೌಧ ಸಭಾ ಭವನದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ವಹಿಸಿದ್ದರು.
ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಉಜಿರೆ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅರ್ಚನಾ, ಪಿಡಿಓ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಜಯಂತ್ ಯು. ಬಿ. ಗ್ರಾಮ ಕರಣಿಕ ಪ್ರದೀಪ್, ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಅರೋಗ್ಯ ಸಹಾಯಕರು, ಶಾಲೆಯ ಮುಖ್ಯೋಪಾಧ್ಯಯರು, ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.
ಸಭೆಯಲ್ಲಿ ವಾರ್ಡ್ ಮಟ್ಟದ ಪ್ರಕರಣಗಳ ಕೈ ಗೊಂಡ ಕ್ರಮಗಳ ಬಗ್ಗೆ, ವೈದ್ಯರ ನಡೆ ಹಳ್ಳಿ ಕಡೆಗೆ ಕ್ರಮದ ಕುರಿತು ಚಾರ್ಚಿಸಲಾಯಿತು.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق