ಎಲ್ಲಾ ಅಂಗಡಿ ಮಳಿಗೆಗಳಲ್ಲಿ ಎಲ್ಲಾ ಸಾಮಗ್ರಿಗಳ ದರಗಳ ಪಟ್ಟಿ ಹಾಕಲು ತೀರ್ಮಾನ
ಉಜಿರೆ : ಉಜಿರೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಜೂ.4 ರಂದು ಉಜಿರೆಯ ವರ್ತಕರ ಮತ್ತು ತರಕಾರಿ ವ್ಯಾಪಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಯಿತು .
ಗ್ರಾ.ಪಂ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ವಹಿಸಿದ್ದರು, ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್ ಪಿಡಿಓ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಜಯಂತ್ ಯು. ಬಿ., ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ, ಕಾರ್ಯದರ್ಶಿ ಲಕ್ಷ್ಮಣ ಗೌಡ, ತರಕಾರಿ ವ್ಯಾಪಾರಸ್ಥರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಎಲ್ಲಾ ಅಂಗಡಿ ಮಳಿಗೆಗಳಲ್ಲಿ ಎಲ್ಲಾ ಸಾಮಗ್ರಿಗಳ ದರಗಳ ಪಟ್ಟಿ ಹಾಕುವಂತೆ ತೀರ್ಮಾನಿಸಲಾಯಿತು.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق