ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಯಾಗಿ ವೀಣಾ.ಪಿ.ಭಟ್ ನೇಮಕ

ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಯಾಗಿ ವೀಣಾ.ಪಿ.ಭಟ್ ನೇಮಕ

 



ಪುತ್ತೂರು : ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿಯಾಗಿ ಪಾಣಾಜೆ ಭರಣ್ಯ ನಿವಾಸಿಯಾದ ವೀಣಾ ಪಿ. ಭಟ್ ನೇಮಕಗೊಂಡಿದ್ದಾರೆ.


ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಷ್ಮಿತಾ ತಾ ದೇವ್ ಅವರ ಅದೇಶದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಡಾ.ಬಿ.ಪುಷ್ಪಾ ಅಮರನಾಥ್ ನೇಮಕಗೊಳಿಸಿದ್ದಾರೆ.


ವೀಣಾ ಭಟ್ ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಪ್ರವೀಣ್ ಭಟ್ ಅವರ ಪತ್ನಿ


0 تعليقات

إرسال تعليق

Post a Comment (0)

أحدث أقدم