ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆ ವತಿಯಿಂದ ಮಾದಕ ದ್ರವ್ಯ ಮುಕ್ತ ಜಾಗೃತಿ ಅಭಿಯಾನ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆ ವತಿಯಿಂದ ಮಾದಕ ದ್ರವ್ಯ ಮುಕ್ತ ಜಾಗೃತಿ ಅಭಿಯಾನ

ಬೆಳ್ತಂಗಡಿ: ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಬಳಕೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ವೇಣೂರು ಪೊಲೀಸ್ ಠಾಣೆಯಿಂದ ಹಾಗೂ ಅಳದಂಗಡಿ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಸೇರಿಸಿ ಮಾದಕ ದ್ರವ್ಯ ಮುಕ್ತ ಜಾಗೃತಿ ಅಭಿಯಾನ ಜೂ.26ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ಆರಕ್ಷಕ ಠಾಣೆಯ ಇನ್‌ಸ್ಪೆಕ್ಟೆರ್ ಲೋಲಾಕ್ಷ ಕೆ, ಪೋಲಿಸ್ ಸಿಬ್ಬಂದಿಗಳಾದ ಅಭಿಜಿತ್, ಪ್ರಶಾಂತ್, ಹರೀಶ್ ನಾಯ್ಕ್,ಪಂಪಾಪತಿ ಹಾಗೂ ಇತರರು ಉಪಸ್ಥಿತರಿದ್ದರು

0 Comments

Post a Comment

Post a Comment (0)

Previous Post Next Post