ಬೆಂಗಳೂರು: ಯುವತಿ ಜೊತೆ ಅಸಭ್ಯವಾಗಿ ವರ್ತಿಸಿರುವ ಆರೋಪದ ಮೇಲೆ ಬೆಗ್ಗರ್ಸ್ ಕಾಲೋನಿ ಪ್ರಾಥಮಿಕ ಆರೋಗ್ಯ ಕೇಂದ್ರ ಸೂಪರಿಡೆಂಟ್ ಚಂದ್ರಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಚಂದ್ರಪ್ಪ ವಿರುದ್ಧ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದಲ್ಲದೇ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.
ಚಂದ್ರಪ್ಪ ವರ್ತನೆಯಿಂದ ಬೇಸರಗೊಂಡ ಯುವತಿ ಕಾಮಕ್ಷಿಪಾಳ್ಯ ಠಾಣೆಗೆ ದೂರು ನೀಡಿದ್ದಾರೆ.
ಯುವತಿ ದೂರಿನ ಬಗ್ಗೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ
إرسال تعليق