ಮಂಗಳೂರು: ಮೂಡಬಿದ್ರೆ ಹೋಬಳಿಯಲ್ಲಿ ದಿವ್ಯಜ್ಯೋತಿ-ಕೃಷಿ ಕೇಂದ್ರದ ಮಳಿಗೆ ಮೇಲೆ ಕೃಷಿ ವಿಚಕ್ಷಣಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು ನಾಲ್ಕು ಲಕ್ಷ ರೂ ಮೌಲ್ಯದ ಅನಧಿಕೃತ ಕೃಷಿ ಕೀಟನಾಶಕಗಳು ಹಾಗೂ ರಸಗೊಬ್ಬರಗಳನ್ನು ವಶಪಡಿಸಿಕೊಂಡಿದ್ದಾರೆ.
ಉಪ ಕೃಷಿ ನಿರ್ದೇಶಕ ಭಾನು ಪ್ರಕಾಶ್, ವೀಣಾ. ಕೆ.ಆರ್, ತಾಂತ್ರಿಕ ಅಧಿಕಾರಿ ಮಧುಕೇಶ್ವರ್.ಬಿ ಹಾಗೂ ಇತರೆ ಸಿಬ್ಬಂದಿಗಳ ನೇತೃತ್ವದ ತಂಡ ಜೂ. 23ರಂದು ಈ ದಾಳಿ ನಡೆಸಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment