ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಟ-ನಿರ್ದೇಶಕ ಸೂರ್ಯೋದಯ ಅವರ ಪುತ್ರ ಮಯೂರ್ ಬೈಕ್ ಅಪಘಾತದಲ್ಲಿ ಸಾವು

ನಟ-ನಿರ್ದೇಶಕ ಸೂರ್ಯೋದಯ ಅವರ ಪುತ್ರ ಮಯೂರ್ ಬೈಕ್ ಅಪಘಾತದಲ್ಲಿ ಸಾವು

 



ಬೆಂಗಳೂರು: ನಟ-ನಿರ್ದೇಶಕ ಸೂರ್ಯೋದಯ ಅವರ ಪುತ್ರ ಮಯೂರ್ (20) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. 


ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯಲ್ಲಿ ಈ ದಾರುಣ ಘಟನೆ ನಡೆದಿದೆ. ಕಳೆದ ರಾತ್ರಿ ಮಯೂರ್ ಕೆಟಿಎಂ ಬೈಕ್ ನಲ್ಲಿ ತೆರಳುತ್ತಿದ್ದಾಗ, ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.  


ಈ ಬಗ್ಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم