ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಟ ದುನಿಯಾ ವಿಜಯ್ ತಾಯಿ ನಾರಾಯಣಮ್ಮ ನಿಧನ

ನಟ ದುನಿಯಾ ವಿಜಯ್ ತಾಯಿ ನಾರಾಯಣಮ್ಮ ನಿಧನ

 


ಬೆಂಗಳೂರು : ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಗುರುವಾರದಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


ಈ ಬಗ್ಗೆ ನಟ ದುನಿಯಾ ವಿಜಯ್ ಅವರು ಸಾಮಾಜಿಕ ಜಾಲತಾಣದ ಫೇಸ್ಬುಕ್ ನಲ್ಲಿ ತಮ್ಮ ತಾಯಿಯೊಂದಿಗಿರುವ ಫೋಟೋ ವನ್ನು ಹಂಚಿಕೊಂಡು 'ಅಮ್ಮ ಮತ್ತೆ ಹುಟ್ಟಿ ಬಾ' ಎಂದು ಬರೆದಿದ್ದಾರೆ.





0 تعليقات

إرسال تعليق

Post a Comment (0)

أحدث أقدم