ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

 


ಸ್ಟಾಫ್ ಸೆಲೆಕ್ಷನ್ ಕಮಿಷನ್‌ (ಎಸ್‌ಎಸ್‌ಸಿ) 2021ನೇ ಸಾಲಿನ ನೇಮಕಾತಿ ಈ ಬಗ್ಗೆ ತನ್ನ ವೆಬ್‌ಸೈಟ್‌ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿದೆ.  ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಹುದ್ದೆ: ಕಾನ್‌ಸ್ಟೇಬಲ್‌/ ಸ್ಥಳ: ಭಾರತದೆಲ್ಲೆಡೆ


ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ‍ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಹಾಗೂ 10ನೇ ತರಗತಿ ಉತ್ತೀರ್ಣರಾಗಿರಬೇಕು. ವಯೋಮಿತಿ: ಕನಿಷ್ಠ 18 ಹಾಗೂ ಗರಿಷ್ಠ 23 ವರ್ಷ.


ಅರ್ಜಿ ಶುಲ್ಕ: ಎಸ್‌ಸಿ/ ಎಸ್‌ಟಿ, ಮಾಜಿ ಯೋಧರು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. 


ಇತರ ಅಭ್ಯರ್ಥಿಗಳಿಗೆ ₹ 1000 ಅರ್ಜಿ ಶುಲ್ಕವಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಆಗಸ್ಟ್ 31, 2021


ಹೆಚ್ಚಿನ ಮಾಹಿತಿಗೆ: https://ssc.nic.in/


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post