ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೀದರ್; ಬಿಎಸ್ಎಫ್ ಯೋಧ ಬಸವರಾಜ್ ಹುತಾತ್ಮ

ಬೀದರ್; ಬಿಎಸ್ಎಫ್ ಯೋಧ ಬಸವರಾಜ್ ಹುತಾತ್ಮ

 


ಬೀದರ್: ಪಂಜಾಬ್ ಗಡಿಯಲ್ಲಿ ಉಗ್ರರ ವಿರುದ್ಧ ಹೋರಾಟ ಮಾಡುವಾಗ ಗುಂಡು ತಗುಲಿ ಬೀದರ್ ಜಿಲ್ಲೆ ಔರಾದ ತಾಲೂಕಿನ ಆಲೂರ ಗ್ರಾಮದ ಯೋಧ ಬಸವರಾಜ್ ಹುತಾತ್ಮರಾಗಿದ್ದಾರೆ.


ಬಸವರಾಜ್ ಅವರು 8 ವರ್ಷಗಳಿಂದ ಪಂಜಾಬ್ ಗಡಿಯಲ್ಲಿ ಬಿಎಸ್ಎಫ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.


ಹುತಾತ್ಮ ಯೋಧ ಪತ್ನಿ, ಮಗು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  


ಸ್ವಗ್ರಾಮದಲ್ಲೇ ಯೋಧನ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ತಿಳಿಸಿವೆ.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم