ಹಾಸನ: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಎಂಎಲ್‌ಸಿ ಎಸ್.ಎಂ.ಆನಂದ್ (75) ವರ್ಷ ಇಂದು (ಭಾನುವಾರ) ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಆನಂದ್ ನಿಧನ ಹೊಂದಿದರು.
إرسال تعليق