ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೇರಳದಲ್ಲಿ ಹೆಚ್ಚಿದ ಕೋವಿಡ್ ಪ್ರಕರಣ; ರಾಹುಲ್ ಗಾಂಧಿ ಟ್ವೀಟ್ ಮೂಲಕ ಮನವಿ

ಕೇರಳದಲ್ಲಿ ಹೆಚ್ಚಿದ ಕೋವಿಡ್ ಪ್ರಕರಣ; ರಾಹುಲ್ ಗಾಂಧಿ ಟ್ವೀಟ್ ಮೂಲಕ ಮನವಿ

 


ನವದೆಹಲಿ: ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿದ್ದು ಭಯದ ವಾತಾವರಣ ಸೃಷ್ಟಿಯಾಗಿದೆ ಈ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ.


'ಸುರಕ್ಷತಾ ಕ್ರಮಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸುವಂತೆ ಕೇರಳದ ನಮ್ಮ ಸಹೋದರರು ಮತ್ತು ಸಹೋದರಿಯರಿಗೆ ಮನವಿ ಮಾಡುತ್ತೇನೆ' ಎಂದು ರಾಹುಲ್ ಗಾಂಧಿ ಟ್ವೀಟ್‌ ಮಾಡಿದ್ದಾರೆ.


0 تعليقات

إرسال تعليق

Post a Comment (0)

أحدث أقدم