ಸುಳ್ಯ; ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕೃಷಿ ಇಲಾಖೆ ಸುಳ್ಯ, ಕಂದಾಯ ಇಲಾಖೆ, ಗ್ರಾಮ ಪಂಚಾಯತ್ ಐವರ್ನಾಡು ಇದರ ಸಂಯುಕ್ತ ಆಶ್ರಯದಲ್ಲಿ ಬೆಳೆ ಸಮೀಕ್ಷೆ 2021-22 ಮೊಬೈಲ್ ಆಪ್ ಕುರಿತು ರೈತರಿಗೆ ಮಾಹಿತಿ ಕಾರ್ಯಾಗಾರ ನಾಳೆ ನಡೆಯಲಿದೆ.
ತಾ.28/7/2021 ಬುಧವಾರ ಬೆಳಿಗ್ಗೆ 11ಕ್ಕೆ ಸರಿಯಾಗಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮ ದಲ್ಲಿ ಎಲ್ಲರೂ ಪಾಲ್ಗೊಂಡು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.
إرسال تعليق