ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮುದ್ರಾ ಯೋಗದ ಬಗ್ಗೆ ಪ್ರಾತ್ಯಕ್ಷಿಕೆ ಸಹಿತ ಮಾರ್ಗದರ್ಶನ ಇಂದು ಸಂಜೆ 5ಕ್ಕೆ

ಮುದ್ರಾ ಯೋಗದ ಬಗ್ಗೆ ಪ್ರಾತ್ಯಕ್ಷಿಕೆ ಸಹಿತ ಮಾರ್ಗದರ್ಶನ ಇಂದು ಸಂಜೆ 5ಕ್ಕೆ

ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ ಆನ್‌ಲೈನ್‌ ಮೂಲಕ



ಮಂಗಳೂರು: ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಅಂತಾರಾಷ್ಟ್ರೀಯ ಯೋಗ ತೀರ್ಪುಗಾರರಾದ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರು ನಾಳೆ (ಜು.31) ಸಂಜೆ 5ರಿಂದ 6:30ರ ವರೆಗೆ ಮುದ್ರಾ ಯೋಗದ ಬಗ್ಗೆ ಆನ್‌ಲೈನ್‌ ಪ್ರಾತ್ಯಕ್ಷಿಕೆ ಸಹಿತ ಮಾಹಿತಿ ನೀಡಲಿದ್ದಾರೆ.


ಆರೋಗ್ಯ ಮತ್ತು ಆನಂದಕ್ಕಾಗಿ ಮುದ್ರಾ ಯೋಗ ಎಂಬ ಶೀರ್ಷಿಕೆಯಡಿ ಈ ಕಾರ್ಯಕ್ರಮ ನಡೆಯಲಿದ್ದು ಆಸಕ್ತರು ಗೂಗಲ್ ಮೀಟ್ ಮೂಲಕ ಭಾಗವಹಿಸಬಹುದಾಗಿದೆ.

ಗೂಗಲ್ ಮೀಟ್ ಲಿಂಕ್: https://meet.google.com/xqx-mnkq-pwr


ಹೆಚ್ಚಿನ ಮಾಹಿತಿಗಾಗಿ: ಡಾ. ಸುಪ್ರಭಾ ಕೆ.ಆರ್ (9448312987), ಡಾ. ರಾಜೇಂದ್ರ ಬಿ.ವಿ (9448153177) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post