ಮೈಸೂರು: ವಿಶ್ವವಿದ್ಯಾಲಯದಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜುಲೈ 13ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು, ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಡಿಪ್ಲೋಮಾ, ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿ ಸಲ್ಲಿಕೆ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ
Dr.D.C Nanjunda, Centre for social exclusion and inclusive policy, Humanities block, University of mysore, Mysore-06
ವಿಳಾಸಕ್ಕೆ ಮತ್ತು ಸಾಫ್ಟ್ ಕಾಪಿಯನ್ನು [email protected] ವಿಳಾಸಕ್ಕೆ ಜುಲೈ 13,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು
إرسال تعليق