ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಎನ್‌ಟಿಎಸ್‌ಇ ಸ್ಕಾಲರ್‌ಶಿಪ್‌ಗೆ ಯಶಸ್ವಿನಿ ಕಿಳಿಂಗಾರು ಆಯ್ಕೆ

ಎನ್‌ಟಿಎಸ್‌ಇ ಸ್ಕಾಲರ್‌ಶಿಪ್‌ಗೆ ಯಶಸ್ವಿನಿ ಕಿಳಿಂಗಾರು ಆಯ್ಕೆ

 

ಬದಿಯಡ್ಕ: ಕೇರಳ ರಾಜ್ಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ಸಂಸ್ಥೆಯು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ 2020-21 ನೇ ಶೈಕ್ಷಣಿಕ ವರ್ಷದಲ್ಲಿ ನಡೆಸಿದ `ನೇಶನಲ್ ಟ್ಯಾಲೆಂಟ್ ಸರ್ಚ ಪರೀಕ್ಷೆ  ಪ್ರಥಮ ಹಂತದಲ್ಲಿ ಯಶಸ್ವಿನಿ ಕಿಳಿಂಗಾರು ಆಯ್ಕೆಯಾಗಿದ್ದಾಳೆ.

ಕಿಳಿಂಗಾರು ವೇದಮೂರ್ತಿ ಶಿವಶಂಕರ ಭಟ್ ಹಾಗೂ ಶಶಿಪ್ರಭಾ ದಂಪತಿಗಳ ಪುತ್ರಿ, ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾಳೆ.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post