ಬಂಟ್ವಾಳ: ಶ್ರೀ ಕ್ಷೇತ್ರ ಪಣೋಲಿಬೈಲಿನಲ್ಲಿ ಕೋವಿಡ್ ಕಾರಣದಿಂದ ಸರಕಾರದ ಆದೇಶ ದಂತೆ ನಿಲ್ಲಿಸಲಾಗಿದ್ದ ಅಗೇಲು ಸೇವೆ ಆಗಸ್ಟ್ 1ರಂದು ಮತ್ತೆ ಆರಂಭ ಮಾಡಲು ತೀರ್ಮಾನಿಸಿದ್ದು ಈ ಬಗ್ಗೆ ದೇವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಎಂದಿನಂತೆ ವಾರದ ಮೂರು ದಿನ ಮಂಗಳವಾರ, ಶುಕ್ರವಾರ, ಆದಿತ್ಯವಾರ ಅಗೇಲು ಸೇವೆ ನಡೆಯಲಿದ್ದು, ಕೋವಿಡ್ ನಿಯಮಾವಳಿ ಪಾಲಿಸುವುದು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸುವುದು ಕಡ್ಡಾಯವಾಗಿದೆ.
إرسال تعليق